ಬೆಂಗಳೂರು: ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಪ್ಯಾಕೇಜ್ ಘೋಷಣೆ ಮಾಡಿ, ಅದನ್ನು ಜಾರಿಗೊಳಿಸದೇ ಜನರಿಗೆ ಮೂರು ನಾಮ ಹಾಕುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದ್ದು, ಪ್ಯಾಕೇಜ್ ಘೋಷಣೆಯಾಗಿ 5 ದಿನಗಳಾದರೂ ಇಲ್ಲಿಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿಲ್ಲ. ಈ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ 3.04 ಲಕ್ಷ ಮಂದಿಗೆ ನೆರವು ನೀಡುವು...