ತ್ರಿಶೂರ್: ಅಪ್ರಾಪ್ತ ಬಾಲಕಿಯರ ಮುಂದೆ ನಗ್ನತೆ ಪ್ರದರ್ಶಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮಲಯಾಳಂ ನಟ ಶ್ರೀಜಿತ್ ರವಿಗೆ ಜಾಮೀನು ಸಿಕ್ಕಿಲ್ಲ. ತ್ರಿಶೂರ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆತನನ್ನು 14 ದಿನಗಳ ಕಾಲ ರಿಮಾಂಡ್ ನೀಡಿದೆ. ಇಂದು ಬೆಳಗ್ಗೆ ತ್ರಿಶೂರ್ ಪಶ್ಚಿಮ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇವರ ವಿರುದ್ಧ ಪೋಕ್ಸೊ ಸ...