ಚೆನ್ನೈ: ದಲಿತರ ಪ್ರವೇಶಕ್ಕೆ ನಿರಾಕರಿಸಿದ ದೇವಸ್ಥಾನಕ್ಕೆ ತಮಿಳುನಾಡಿನಲ್ಲಿ ಬೀಗ ಹಾಕಲಾಗಿದ್ದು, ಮೇಲ್ಜಾತಿಗಳ ಜಾತಿ ಮದದ ವಿರುದ್ಧ ಎಂ.ಕೆ.ಸ್ಟಾಲಿನ್ ಸರ್ಕಾರ ಖಡಕ್ ಕ್ರಮಕೈಗೊಂಡಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೇಲ್ಪತಿ ಗ್ರಾಮದ ಶ್ರೀಧರ್ಮರಾಜ ದ್ರೌಪದಿ ಅಮ್ಮನ್ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ವಣ್ಣಿಯಾರ್ ಸಮುದ...