ಆಂಧ್ರಪ್ರದೇಶ: ಅಸಾನಿ ಚಂಡಮಾರುತ ದೇಶಾದ್ಯಂತ ತನ್ನ ಪ್ರಭಾವ ತೋರಿಸುತ್ತಿದ್ದು, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಸಾನಿ ಚಂಡಮಾರುತದ ನಡುವೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥವೊಂದು ಸಮುದ್ರದಲ್ಲಿ ಕೊಚ್ಚಿಕೊಂಡು ಬಂದಿದ್ದು, ಇದು ಅಚ್ಚರಿ...