ಕುಂದಾಪುರ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಲಹರಿ ದೇವಾಡಿಗ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹೆಮ್ಮಾಡಿ ಸಮೀಪದ ಜಾಲಾಡಿ ನಿವಾಸಿ ಉದ್ಯಮಿ, ವಾದ್...