ಶ್ರೀಲಂಕಾ: ಶ್ರೀಲಂಕಾದಲ್ಲಿ ಮತ್ತೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಎರಡನೇ ಬಾರಿಗೆ ಕಠಿಣ ಕಾನೂನು ಜಾರಿಗೊಳಿಸಲಾಗಿದ್ದು, ಮತ್ತೆ ಆರ್ಥಿಕ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ಅಧ್ಯಕ್ಷ ಗೊಟಬಯ ರಾಜಪಕ್ಷರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಒಂದೂವರೆ ತಿಂಗಳಿಂದ ಪ್ರತಿಭಟನೆಗಳು ತೀವ್ರಗೊಂಡಿದೆ. ಶುಕ್ರವಾರ ಅಂಗಡಿಗಳು ಮತ್ತು ಸಾರಿಗೆ...