ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ನೀಡಿದ್ದು, 300ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು ಶಾಸಕ ರಾಜೇಗೌಡ ವಿರುದ್ಧ ಬೇಸತ್ತು ಬಿಜೆಪಿ ಸೇರ್ಪಡೆಯಾಗಿರೋದಾಗಿ ಹೇಳಿದ್ದಾರೆ. ಮಾಜಿ ಗ್ರಾ.ಪಂ ಅಧ್ಯಕ್ಷೆ ಕಮಲ ನೇತೃತ್ವದಲ್...