ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 30ಕ್ಕೂ ಅಧಿಕ ಜನರು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವಿಳಂಬದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಂ. ಸಿದ್ದರಾಮಯ್ಯ ಅವರನ್ನು ಅಮಾನತು ಮಾಡಲಾಗಿದೆ. ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್...