ನವದೆಹಲಿ: ಒಂದೆಡೆ ನೂತನ ಕೃಷಿ ಕಾನೂನಿನ ವಿರುದ್ಧ ರೈತರ ಹೋರಾಟ ಕೇಂದ್ರ ಸರ್ಕಾರದ ಕೊರಳಪಟ್ಟಿ ಬಿಗಿದ್ದಿದ್ದರೆ, ಇನ್ನೊಂದು ಕಡೆಯಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧವೂ ದೇಶದಲ್ಲಿ ಪ್ರತಿಭಟನೆ ಆರಂಭವಾಗುವ ಸೂಚನೆ ಕಂಡು ಬಂದಿದೆ. ನಿನ್ನೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, “ ಪೆಟ್ರೋಲ್ ಬೆಲೆ ಏರಿಕೆ ಐತಿಹಾಸಿಕ ಶೋಷಣೆ” ಎ...