ಯಾದಗಿರಿ: ತಂದೆ ಆತ್ಮಹತ್ಯೆ ಮಾಡಿಕೊಂಡ ನಡುವೆಯೇ ವಿದ್ಯಾರ್ಥಿನಿ ಎಸೆಸೆಲ್ಸಿ ಪರೀಕ್ಷೆ ಬರೆದ ಘಟನೆ ಇಲ್ಲಿನ ಕೆಂಬಾವಿಯ ನಗನೂರ ಗ್ರಾಮದಲ್ಲಿ ನಡೆದಿದ್ದು, ಬುಧವಾರ ಸಂಜೆ ತಂದೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಗುರುವಾರ ಬೆಳಗ್ಗೆ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ. ನಗನೂರ ಗ್ರಾಮದ ರೈತ 38 ವರ್ಷ ವಯಸ್ಸಿನ ನಿರ್ಮಲರ...
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಗೆ ನಾಳೆ ದಿನಾಂಕ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದ್ದು, ಈ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಶಿಕ್ಷಣ ಸಚಿವರು ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದರೂ, ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಎಸೆಸೆಲ್ಸಿ ಪರೀಕ್ಷೆ ನಡೆಸದೇ ಇರುವುದು ಸ...