ಬೆಳ್ತಂಗಡಿ: ಆರಂಬೋಡಿ ಗ್ರಾಮದಲ್ಲಿ ಗುರುವಾರ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರಂಬೋಡಿ ಗ್ರಾಮದ ಕೋಡ್ಯೆಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಸಮರ್ಥ್(16) ಮೃತಪಟ್ಟ ಬಾಲಕನಾಗಿದ್ದಾನೆ ಈತ ಸಿದ್ಧಕಟ್ಟೆ ಗುಣಶ್ರೀ ಆಂಗ್ಲಮಾಧ್ಯಮ ಶಾಲೆಯ 10...