ಈ ಬಾರಿಯ ಎಸೆಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 89.52 ಫಲಿತಾಂಶ ದಾಖಲಿಸಿದೆ. ಕಳೆದ ವರ್ಷಕ್ಕಿಂತ ಫಲಿತಾಂಶದಲ್ಲಿ ಅಲ್ಪ ಸುಧಾರಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27,170 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 24,322 ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ (2021-22) 28,443 ಮಂದಿ ಪರೀಕ್ಷ...
ಬೆಂಗಳೂರು: 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಎದುರು ನೋಡುತ್ತಿದ್ದ 10ನೇ ತರಗತಿ ಬೋರ್ಡ್ ಎಕ್ಸಾಂ ರಿಸಲ್ಟ್ (10th Board Result 2023) ಹೊರಬಿದ್ದಿದೆ. ರಾಜ್ಯದ ಪಾಲಿಗೆ ಈ ಫಲಿತಾಂಶ ಹಿನ್ನಡೆಯಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಬಿಡುಗಡೆಯಾಗಿದ್ದು, ಈ ಬಾರಿ ಶೇ 83.89 ರಷ್ಟು ವಿದ್ಯಾರ್...
ಬೆಂಗಳೂರು: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟಗೊಂಡಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ...