ದಾವಣಗೆರೆ: “ನಾನು ಸತ್ತರೆ ಅದಕ್ಕೆ ನೀವೇ ಹೊಣೆ” ಎಂದು ಪ್ರಸನ್ನಾನಂದ ಸ್ವಾಮೀಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಎಚ್ಚರಿಕೆ ನೀಡಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದು ವಾಲ್ಮೀಕಿ ಜಾತ್ರಾ ಮಹೋತ್ಸವದ ವೇದಿಕೆಯಲ್ಲಿ ಆಗ್ರಹಿಸಿದ ಸ್ವಾಮೀಜಿ, ವೇದಿಕೆಯ ಮೇಲಿದ್ದ ಸಿಎಂ ಯಡಿಯೂರಪ್ಪನವರನ್ನುದ್ದೇಶಿಸ...