ಬೆಳಗಾವಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿ...