ಕೋಲ್ಕತ್ತಾ: ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿಯನ್ನು ನೋಡಲು ಅಭಿಮಾನಿಗಳು ಸಾವಿರಾರು ರೂಪಾಯಿ ಹಣ ಚೆಲ್ಲಿ ಟಿಕೆಟ್ ಪಡೆದುಕೊಂಡಿದ್ದರು. ಆದ್ರೆ ಮೈದಾನಕ್ಕೆ ಮೆಸ್ಸಿ ಬಂದರೂ, ಅಭಿಮಾನಿಗಳಿಗೆ ನೋಡಲು ಸಾಧ್ಯವಾಗಲಿಲ್ಲ. ಇದರಿಂದ ರೊಚ್ಚಿಗೆದ್ದು ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು ಕೈಗೆ ಸಿಕ್ಕ ವಸ್ತುಗಳನ್ನು ಪುಡಿಗಟ್ಟಿ ದಾಂಧಲ...