ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಸೆಪ್ಟಂಬರ್ 15ರಂದು 2 ಗಂಟೆಗಳ ಕಾಲ ಎಸ್ ಬಿಐ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ಹೇಳಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದೆ. ಬುಧವಾರ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಇಂಟರ್ನ...
ನವದೆಹಲಿ: ಅಪ್ರೆಂಟಿಸ್ ಶಿಪ್ ಆಯ್ಕೆಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದ್ದು, 6,100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ. ಜುಲೈ 26 ಅರ್ಜಿಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಗಸ್ಟ್ ನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪ್ರೆಂಟಿಸ್ ಶಿಪ್ ಆಯ್ಕೆಗಾಗಿ ಪದವೀಧರರು ಅ...
ನವದೆಹಲಿ: ಮೂಲ ಉಳಿತಾಯ ಖಾತೆಗಳ ಮೇಲೆ ಕೊಡುವ ಮೌಲ್ಯಾಧರಿತ ಸೇವೆಗಳಿಗೆ ಶುಲ್ಕ ನಿಗದಿಪಡಿಸಿರುವುದಾಗಿ ಘೋಷಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಇದೇ ಜುಲೈ 1ರಿಂದ ಚೆಕ್ ಬುಕ್ ವಿತರಿಸುವುದಾಗಿ ತಿಳಿಸಿದೆ. ಎಟಿಎಂ ಹಾಗೂ ನಗದು ಹಿಂಪಡೆಯುವ ಶುಲ್ಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಇದೇ ವೇಳೆ ತಿಳಿಸಿದೆ ಎಸ್ ...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದು, ಗೃಹ ನಿರ್ಮಾಣಕ್ಕಾಗಿ ಕಡಿಮೆ ಬಡ್ಡಿ ಸಾಲವನ್ನ ನೀಡುವುದರ ಜೊತೆಗೆ ಸಾಲದ ಮೇಲಿನ ಸಂಸ್ಕರಣಾ ಶುಲ್ಕ ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ. ಸಾಲದ ಮೇಲಿನ ಸಂಸ್ಕರಣಾ ಶುಲ್ಕವನ್ನ ಮನ್ನಾ ಮಾಡುವುದಾಗಿ ಬ್ಯಾಂಕ್ ಹೇಳಿದ್ದು, ಇದರಿಂದ ಸಾಲಗಾರರಿಗೆ ಸ್ವ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ 452 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹಾಗೂ ಅನುಭವದ ಆಧಾರದ ಮೇಲೆ 51,490ರ ತನಕ ಮಾಸಿಕ ವೇತನ ನೀಡಲಾಗುವುದು ಎಂದು ಎಸ್ ಬಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಹಾಗೂ ಐಟಿ ಸೆಕ್ಯುರಿಟಿ ವಿಭಾಗದಲ್ಲಿ ನುರಿತ ಅಧಿಕಾರಿಗಳಿಗೆ ಅವಕಾಶವಿದೆ. ಎ...