ಮಧುರೈ: ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು 4 ತಿಂಗಳ ಗರ್ಭಿಣಿಯಾಗಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧುರೈನ ಟಿ ಕಲ್ಲುಪಟ್ಟಿ ನಿವಾಸಿ ರಾಮಮೂರ್ತಿ ಬಂಧಿತ ಆರೋಪಿಯಾಗಿದ್ದಾನೆ. 9 ವರ್ಷಗಳ ಹಿಂದೆ ಕೇರಳದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದ...