ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೊಟ್ಟಿಗೆಯ ಮರದ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಚ್ಚಾಬಾಳು ಎಂಬಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಮೊಳಹಳ್ಳಿ ಗ್ರಾಮದ ಕೆಚ್ಚಾಬಾಳು ನಿವಾಸಿ 55ವರ್ಷ ಪ್ರಾಯದ ಜ್ಯೋತಿ ಶೆಡ್ತಿ ಎಂದು ಗುರುತಿಸಲಾಗ...