ತಿರುನಲ್ವೇಲಿ, ತಮಿಳುನಾಡು: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಶ್ರೀವೈಕುಂಠಂ ಬಳಿ ಅಸ್ಸಾಂ ಮೂಲದ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಆಕೆಯ ಪತಿಯ ಎದುರೇ ಸಾಮೂಹಿಕ ಅತ್ಯಾಚಾರ ನಡೆದ ಆಘಾತಕಾರಿ ಘಟನೆ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರೂ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸ...