ಮಧ್ಯಪ್ರದೇಶ: ದಲಿತ ಯುವಕ ಹಾಗೂ ಬೇರೆ ಜಾತಿಯ ಯುವತಿಯೋರ್ವಳು ಪರಸ್ಪರ ಪ್ರೀತಿಸುತ್ತಿದ್ದು, ಈ ವಿಚಾರ ತಿಳಿದ ಪಾಲಕರು ದಲಿತ ಯುವಕ ಹಾಗೂ ಆತನ ಸ್ನೇಹಿತನನ್ನು ಮನೆಗೆ ಕರೆಸಿ, ಮನ ಬಂದಂತೆ ಥಳಿಸಿ, ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದ ದಾರುಣ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಚಾರ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ದಮನ್ ಖಮರಿಯಾ ಗ್ರಾಮದ...