ಚಂಡೀಗಢ: ರಕ್ಷಕನಾಗಬೇಕಾಗಿದ್ದ ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ 7 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಹರ್ಯಾಣದಲ್ಲಿ ನಡೆದಿದ್ದು, ತನ್ನ ತಂದೆಯ ಕೃತ್ಯ ಸಹಿಸಲಾಗದೇ ಇದೀಗ 17 ವರ್ಷದ ಬಾಲಕಿಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ನನ್ನ ತಂದೆ 7 ವರ್ಷಗಳಿಂದ ನನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದ...