ಪುಣೆ: 17 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಹಾಗೂ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಹೀನ ಕೃತ್ಯ ನಡೆದಿದ್ದು, ಘಟನೆ ಸಂಬಂಧ ಪುಣೆಯ ಪೊಲೀಸ್ ಠಾಣೆಯಲ್ಲಿ ಬಾಲಕಿ ದೂರು ದಾಖಲಿಸಿದ್ದಾಳೆ. ತಂದೆ, ಚಿಕ್ಕಪ್ಪ ಅತ್ಯಾಚಾರ ನಡೆಸಿದ್ದು, ತಾತ ಕೂಡ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬಾಲಕಿ ತಿಳಿಸಿದ್ದಾರೆ. ಲೈಂಗ...
ಚೆನ್ನೈ: ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 14 ವರ್ಷದ ಬಾಲಕನನ್ನು ಬಂಧಿಸಿರುವ ಘಟನೆ ತಮಿಳುನಾಡು ಟುಟಿಕೋರಿನ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ಟ್ಯುಟಿಕೋರಿನ್ನ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ನೆರೆಮನೆ ಬಾಲಕಿ ಮೇಲೆ ದೌರ್ಜನ್ಯವೆಸಗಿದ್ದಾನೆ. ತಂದೆಯಿಲ್ಲದ ಬಾಲಕ ತನ್ನ ತಾಯಿಯೊಂದಿಗೆ ವಾಸವಾಗಿದ್ದ...
ಹೈದರಾಬಾದ್: ಇಲ್ಲಿನ ಗಾಟ್ಕೇಸರ್ ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಕಾಲೇಜು ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬೀ ಫಾರ್ಮಸಿ ವಿದ್ಯಾರ್ಥಿನಿಯನ್ನು ಆಟೋ ಚಾಲಕ ಸೇರಿದಂತೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ನಡೆದಿದೆ. ಯುವತಿ ಕಂದಲ್ಕೊಯಾದ ಬೀ ಫಾರ್ಮಸಿ ಕಾಲೇಜಿ...
ಮೀರತ್: : ಉತ್ತರಪ್ರದೇಶದ ಮೀರತ್ ಘೋರ ಘಟನೆಯೊಂದು ನಡೆದಿದ್ದು, ಅತ್ತೆಯನ್ನು ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾದ ಸೋದರಳಿಯ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಮೀರತ್ ನ ಜಾನಿ ಗ್ರಾಮದ ನಿವಾಸಿಯಾಗಿರುವ ಮಹಿಳೆಯ ಮನೆಗೆ ಬಂದ ಆರೋಪಿ ಈ ಕೃತ್ಯ ಎಸಗಿದ್ದಾನೆ. ಮಹಿಳೆಯ ಮಕ್ಕಳು ಮನೆಯಿಂದ ಹೊರಹೋಗಿದ್ದರು. ಈ ಸಂದರ್ಭದ...
ಜೈಪುರ: ಮಹಿಳೆಯೊಬ್ಬರನ್ನು ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ನುಗ್ಗಿಸಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜನವರಿ 19ರಂದು ಈ ಘಟನೆ ನಡೆದಿದೆ. ಆದರೆ ಪೊಲೀಸರ ನಿರ್ಲಕ್ಷ್ಯದಿಂದಾಗಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 19ರಂದು ಮಹಿಳೆಯು ಅಂಗಡಿಗೆ ಹೋಗುತ್ತಿದ್ದ ವೇಳೆ ಆರೋಪಿಯೋರ್ವ ಅಡ್ಡಗಟ್...
ಜೈಪುರ: ಅಪ್ರಾಪ್ತ ವಯಸ್ಸಿನ ಬಾಲಕಿ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಢಾಬಾ ಮಾಲಿಕನ ಮೇಲೆ ದೂರು ದಾಖಲಾಗಿದ್ದು, ಅತ್ಯಾಚಾರ ಸೇರಿದಂತೆ ವಿವಿಧ ಪ್ರಕರಣಗಳನ್ನು ಆರೋಪಿಯ ಮೇಲೆ ದಾಖಲಿಸಲಾಗಿದೆ. ವಿಷ್ಣು ಗುರ್ಜರ್ ಎಂಬಾತ ಸಂತ್ರಸ್ತ ಕುಟುಂಬದವರ ಮನೆಯ ಬಳಿಯಲ್ಲಿ ಢಾಬಾ ನಡೆಸುತ್ತಿದ್ದ. ಕಳೆದ ...
ಭೋಪಾಲ್: 13 ವರ್ಷ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಉಮರಿಯಾನಲ್ಲಿ ನಡೆದಿದ್ದು, ಜನವರಿ 4ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ್ದ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ತನ್ನ 6 ಸ್ನೇಹಿತರಿಂದ ಬಾಲಕಿಯನ್ನು ಆತ ಅತ್ಯಾಚಾರ ನಡೆಸಿದ್ದು, 2 ದಿನಗಳವರೆಗೆ ಬಾಲ...
ಮುಂಬೈ: ಜನ್ಮ ನೀಡಿದ ತಂದೆಯೇ ತನ್ನ ಅವಳಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆಯೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ಅವಳಿ ಮಕ್ಕಳ ಮೇಲೆ ನಾಲ್ಕು ವರ್ಷಗಳಿಂದಲೂ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆದರೆ, ತಮ್ಮ ತಂದೆಯ ಕೃತ್ಯವನ್ನು ಹೇಳಿಕೊಳ್ಳಲು ಸಾಧ್ಯವ...
ಪಾಟ್ನಾ: ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ , ಕಣ್ಣಿಗೆ ಕೋಲು ತುರುಕಿ ಚಿತ್ರಹಿಂಸೆ ನೀಡಲಾಗಿದ್ದು, ಸಂತ್ರಸ್ತ ಬಾಲಕಿ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಘಟನೆ ಮಧುವಾನಿಯಲ್ಲಿ ನಡೆದಿದ್ದು, ವಿಕಲಚೇತನ ಬಾಲಕಿ 17 ವರ್ಷದವಳಾಗಿದ್ದಾಳೆ. ಹೊಲದಲ್ಲಿ ದನ ಮೇಯಿಸುತ್ತಿದ್ದ ಹುಡುಗಿ ಇದ್ದ ಸ್ಥಳಕ್ಕೆ ಬಂದಿದ್ದ ವ್ಯಕ್...
ಪಾಟ್ನಾ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಯ ಬೇಡಿಕೆ ಇಟ್ಟಿದ್ದು, ಬಾಲಕಿಯ ಮನೆಯವರು ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದು ಬಾಲಕಿಯನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ 16 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿ ನಾಪತ್ತೆಯಾದ ಬಳಿಕ ಅಪಹರಣಕಾರರ...