ದೆಹಲಿ: ಶಾಂತಿಯುತವಾಗಿ ದೆಹಲಿಗೆ ಪ್ರವೇಶಿಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರಿಂದಾಗಿ ರೈತರ ಆಕ್ರೋಶ ಮುಗಿಲು ಮುಟ್ಟಿದ್ದು, ತಮ್ಮ ಕೃಷಿ ಬಳಕೆಯ ಕತ್ತಿಗಳನ್ನು ಪ್ರದರ್ಶಿಸುವ ಮೂಲಕ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋಯ್ಡಾದ ಮೋಡನಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ರೈತರ ಮೇಲೆ ಅಶ್ರುವಾಯು ಪ್ರಯ...