ಮುಂಬೈ: ಅಕ್ರಮ ಚಿನ್ನ ಹಾಗೂ ಇತರ ಅಮೂಲ್ಯ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ಕ್ರಿಕೆಟಿಗ ಕೃನಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೃನಾಲ್ ಅವರು ಯುಎಇಯಿಂದ ಮುಂಬೈಗೆ ವಾಪಸ್ ಆದಾಗ ಡಿಆರ್ ಐ ಸಿಬ್ಬಂದಿ ಅವರನ್ನು ತಡೆದು ಪರಿಶೀಲನೆ ನಡೆಸಿದರು ಈ ವೇಳೆ ಅಕ್ರಮ ಚಿನ್ನ ...