ಚಿಕ್ಕಮಗಳೂರು: ಆರ್.ಬಿ.ಐ. 2000 ಮುಖಬೆಲೆಯ ನೋಟುಗಳನ್ನ ಹಿಂಪಡೆಯುವಿಕೆಗೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನೇನು ಏಳೆಂಟು ತಿಂಗಳಲ್ಲಿ 2000 ರೂಪಾಯಿ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ. ಆದರೆ, ಜಿಲ್ಲೆಯ ಕಳಸ ತಾಲೂಕಿನ ತೇಜು ಎಂಬ ಯುವಕನ ಬದುಕಲ್ಲಿ ಎಷ್ಟೆ ವರ್ಷಗಳು ಕಳೆದರು ಆ 2000 ರೂಪಾಯಿ ಮುಖಬೆಲೆಯ ನೋಟು ಹಚ್ಚಹಸಿರಾಗೇ ಇರಲಿದೆ. ...