ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ, ವಿಡಿಯೋವೊಂದು ವೈರಲ್ ಆಗಿದ್ದು, ಅಫ್ಘಾನಿಸ್ತಾನದ ಮಹಿಳೆಯರನ್ನು ಬಹಿರಂಗವಾಗಿ ಹರಾಜು ಹಾಕಲಾಗುತ್ತಿದೆ ಎಂದು ವಿಡಿಯೋದಲ್ಲಿ ಒಕ್ಕಣೆ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಲಾಗುತ್ತಿದೆ. ಆದರೆ, ಈ ವಿಡಿಯೋದ ಹಿಂದಿನ ಸತ್ಯಾಂಶ ಏನು ಎನ್ನುವುದು ಇದೀಗ ವರದಿಗಳಿಂದ ತಿಳಿದ...