ತಮಿಳುನಾಡು: ಗಂಟೆಗಟ್ಟಲೆ ಮೊಬೈಲ್ ನಲ್ಲಿ ಫೈರ್ ಗೇಮ್ ಆಡಿದ ವಿದ್ಯಾರ್ಥಿಯೊಬ್ಬ ಮಾನಸಿಕ ಅಸ್ವಸ್ಥನಾಗಿ ಆಸ್ಪತ್ರೆ ಸೇರಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಈ ಘಟನೆ ನಡೆದಿದೆ. ಹುಡುಗ ತನ್ನ ಫೋನ್ನಲ್ಲಿ ಗೇಮ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ. ಪ್ರಜ್ಞಾಹೀನ ಸ್...