ವಿಲ್ಲುಪುರಂ: ಶಾಲೆಯ ಪ್ರಯೋಗಾಲಯದಲ್ಲಿದ್ದ ಆ್ಯಸಿಡ್ ಬಾಟಲಿ ಒಡೆದ ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡ ಆತಂಕಕಾರಿ ಘಟನೆ ತಮಿಳುನಾಡಿನ ವಿಲ್ಲುಪುರಂ ಕಂದಮಂಗಲಂ ವಲ್ಲಾಲರ್ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು, ಘಟನೆ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರನ್ನು ವಜಾ ಮಾಡಲಾಗಿದೆ. ಗಾಯಗೊಂಡವರೆಲ್ಲ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ...