ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ 11 ವಿದ್ಯಾರ್ಥಿಗಳನ್ನು ರಾಗಿಂಗ್ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದು, ಕಾಲೇಜಿನ ಫಿಸಿಯೋಥೆರಪಿ ಮತ್ತು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಮೊಹಮ್ಮದ್ ಶಮಾಸ್, ಅವಿನ್ ಜೋಯ್, ರಾಬಿನ್ ಬಿಜು, ...