ಮಂಗಳೂರು: ರಸ್ತೆ ಬದಿ ನಿಂತಿದ್ದ 8ನೇ ತರಗತಿ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಮುಡಿಪುವಿನಲ್ಲಿ ನಡೆದಿದೆ. ಕಾರ್ತಿಕ್ (14) ಮೃತ ಬಾಲಕ. ಈತ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬ...
ಉಳ್ಳಾಲ: ವಿದ್ಯಾರ್ಥಿಗೆ ಮದ್ರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಡೆದಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬುವವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕನಾಗಿದ್ದಾನೆ. ಮದ್ರಸಾಕ್ಕೆ ತೆರಳಿದ್ದ ಬಾಲಕನಿಗೆ ವಿಚಾರವೊಂದಕ್ಕೆ ಸಂಬಂಧಿಸಿ ಶಿಕ್ಷಕ ಉಸ್ತಾದ್ ಯಹ...
ಸುಳ್ಯ: ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾರ್ಥಿಗಳ ಗುಂಪೊಂದು ಅಮಾನವೀಯವಾಗಿ ಥಳಿಸಿರುವ ಘಟನೆ ಆಗಸ್ಟ್ 30ರಂದು ಕಾಲೇಜಿನ ಮೈದಾನದಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್(19) ಹಲ್ಲೆಗೊಳಗಾದ ವಿದ್ಯಾರ್ಥಿ ಎಂದು ಹೇಳಲಾಗಿದ್ದು, ಈತನಿಗೆ ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ...
ಪುತ್ತೂರು: ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪ್ರೌಢಶಾಲೆ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ, ಮೃತ ಬಾಲಕ. ಶುಕ್ರವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ತೆರಳದ...
ತೆಲಂಗಾಣ: ಟೀಚರ್ ನನಗೆ ಹೊಡೆಯುತ್ತಿದ್ದಾರೆ. ಅವರನ್ನು ಬಂಧಿಸಿ ಎಂದು 2ನೇ ತರಗತಿಯ ವಿದ್ಯಾರ್ಥಿಯೊಬ್ಬ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ. ತೆಲಂಗಾಣದ ಮೆಹಬೂಬ್ ನಗರದ ಬಯ್ಯಾರಾಮ್ ಪ್ರದೇಶದ ಖಾಸಗಿ ಶಾಲೆ 2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್ ಎಂಬಾತ ಪೊಲೀಸ್ ಠಾಣೆಗೆ ಆಗಮಿಸಿದ್ದು, ಈ ವೇಳೆ ಮಹಿಳಾ ಇನ್ಸ್ ಪೆಕ್ಟರ್, ಇಲ್ಲಗ...
ತಿರುವನಂತಪುರಂ: ಇಲ್ಲಿನ ಕಟ್ಟುರು ಠಾಣಾ ವ್ಯಾಪ್ತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ(19) ಮೃತ ಯುವತಿ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಗುರುವಾರ 1...
ಇಡುಕ್ಕಿ: ರಾಹುಲ್ ಗಾಂಧಿ ಅವರು ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಹಾಗಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ವ್ಯವಹರಿಸುವಾಗ ವಿದ್ಯಾರ್ಥಿನಿಯರು 'ಜಾಗರೂಕರಾಗಿರಬೇಕು' ಎಂದು ಇಡುಕ್ಕಿ ಲೋಕಸಭಾ ಕ್ಷೇತ್ರದಲ್ಲಿ 2014ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಿಪಿಐ ಬೆಂಬಲದೊಂದಿಗೆ ಜಯಗಳಿಸಿದ್ದ ಜಾರ್ಜ್ ಆಕ್ಷೇಪಾರ್ಹ ...
ಪಾಟ್ನಾ: ಆರ್ಥಿಕವಾಗಿ ಹಿಂದುಳಿದಿರುವ ಪಿಯುಸಿ ತೇರ್ಗಡೆ ಹೊಂದಿದ ಅವಿವಾಹಿತ ಹೆಣ್ಣು ಮಕ್ಕಳಿಗೆ ಮತ್ತು ಡಿಗ್ರಿ ತೇರ್ಗಡೆ ಹೊಂದಿರುವ ವಿವಾಹಿತ ಮತ್ತು ಅವಿವಾಹಿತ ಹೆಣ್ಣು ಮಕ್ಕಳಿಗೆ ಭರ್ಜರಿ ಆರ್ಥಿಕ ನೆರವು ನೀಡಲು ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ. ಅವಿವಾಹಿತ ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ...