ಪ್ರೇಮ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಖಾಸಗಿ ಪದವಿಪೂರ್ವ ಕಾಲೇಜಿನ 18 ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ವಾರ್ಷಿಕ ಪರೀಕ್ಷೆಯವರೆಗೆ ಕಾಲೇಜಿನಿಂದ ಅಮಾನತು ಮಾಡಿದ್ದಾರೆ. ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದೂ ವಿದ್ಯಾರ್ಥಿನಿ ನಡುವಿನ ಪ್ರೇಮ ...