ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನ ಕಿಟಕಿ ಮುರಿದು ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಪಿಯು ಕಾಲೇಜಿನ ಯಶಸ್ವಿನಿ, ಸಿಂಚನಾ, ದಕ್ಷತಾ ಎಂಬ ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ಪರಾರಿಯಾದವರು ಎನ್ನಲಾಗಿದೆ. ಪರಾರಿಯಾದ ವಿದ್ಯಾರ್ಥಿನಿಯರ ಪೈಕಿ ಯಶಸ್ವಿನಿ ಹಾಗೂ ದಕ್ಷತಾ ಬೆಂಗಳೂರು...
ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರ ಸಿಹಿ ಸುದ್ದಿಯನ್ನು ನೀಡಿದ್ದು,. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಅವರಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಿದೆ. ಸಂಪೂರ್ಣವಾಗಿ ಉಚಿತವಾಗಿ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ...
ಚೆನ್ನೈ: ವಿದ್ಯಾರ್ಥಿಗೆ ತರಗತಿಯೊಳಗೆ ಶಿಕ್ಷಕನೋರ್ವ ಅಮಾನವೀಯವಾಗಿ ಥಳಿಸಿದ್ದು, ಈ ದೃಶ್ಯವನ್ನು ಸಹಪಾಠಿಯೋರ್ವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು, ಇದೀಗ ಶಿಕ್ಷಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇಲ್ಲಿನ ಚಿದಂಬರಂ ಸಮೀಪ ಸರ್ಕಾರಿ ನಂದನಾರ್ ಬಾಯ್ಸ...