ಮಲ್ಪೆ: ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ(50) ಎಂಬವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ...