ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ದೆಹಲಿಯ ಜನದಟ್ಟಣೆಯಿಂದ ಕೂಡಿರುವ ಸಬ್ಜಿ ಮಂಡಿ ಪ್ರದೇಶದಲ್ಲಿ ಸೋಮವಾರ ನಡೆದಿದ್ದು, ಅವಶೇಷಗಳಡಿಯಲ್ಲಿ ಇನ್ನೂ 3ರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿಯ ಜೊತೆಗೆ ಇಬ್ಬರು ಮಕ್ಕಳು ಕಟ್ಟಡದ ಸಮ...