ದೇಶದ ಆರ್ಥಿಕತೆಯ ಬಗ್ಗೆ ಕೇಂದ್ರ ಸರಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಬಿಜೆಪಿಗೆ ಇರಿಸು ಮುರಿಸನ್ನುಂಟು ಮಾಡಿದೆ. ಅಲ್ಲದೆ ಆರ್ಥಿಕತೆಯ ಬಗ್ಗೆ ಶೀಘ್ರದಲ್ಲಿ ಅಂಕಿ ಅಂಶಗಳನ್ನು ಪುರಾವೆಯಾಗಿ ನೀಡುವೆ ಎಂದು ಅವರು ಹೇಳಿದ್ದು ಈ ಬಗ್ಗೆ ಬಿಜೆ...
ನವದೆಹಲಿ: ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ವಿರೋಧಿಸಿ ಮುಸ್ಲಿಮರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 'ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ. ಇಡೀ ಭಾರತದಂತೆ ಕಾಶ್ಮೀರವೂ ಇರಬೇಕು ಎಂದು ಅ...
ಬೆಂಗಳೂರು: ದೇಶದಲ್ಲಿ ಲಾಕ್ಡೌನ್ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಇಂದು ಟ್ವಿಟರ್ನಲ್ಲಿ ಮಾರ್ಮಿಕ ಮಾತುಗಳನ್ನಾಡಿದ ಅವರು, 'ಓಮೈಕ್ರಾನ್ಗಾಗಿ ಲಾಕ್ಡೌನ್ ಆಗಬಹುದು ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ...
ಮಂಗಳೂರು: ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುತ್ತಿಲ್ಲ, ಆದರೆ, ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ ಎಂಧು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಮಂಗಳೂರಿಗೆ ಮಂಗಳವಾರ ಆಗಮಿಸಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಬಿ.ಎಂ.ಹೆಗ್ಡೆ ಅವರನ್ನು ಅಭಿನಂದಿಸಿದ...