ನವದೆಹಲಿ: ಪೆಟ್ರೋಲ್ ದರ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ಆಡಳಿತ ಪಕ್ಷದವರೇ ಆಗಿರುವ ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಸೀತೆಯ ನೇಪಾಳ ಮತ್ತು ರಾವಣನ ಲಂಕೆಗಿಂತ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುತ್ತಿದೆ ಎಂದು ಅವರು ಟೀಕಿಸಿದ್ದಾರೆ. ನಿನ್ನೆ ಮಂಡನೆಯಾದ ಬಜೆಟ್ ನಲ...