ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೆರೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ಈಗಾಗಲೇ ಕುಮಾ...
ಸುಬ್ರಹ್ಮಣ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಇಬ್ಬರು ಸಹೋದರಿಯರಾದ ಬಾಲಕಿಯರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ರಾತ್ರಿ ನಡೆದಿದೆ. ಪರ್ವತಮುಖಿ ನಿವಾಸಿ ಕುಸುಮಾಧರ ಎಂಬವರ ಮಕ್ಕಳಾದ 11 ವರ್ಷದ ಶ್ರುತಿ ಹಾಗೂ 6 ವರ್ಷದ ಜ್...
ಸುಬ್ರಮಣ್ಯ: ಪ್ರತ್ಯೇಕ ಘಟನೆಗಳಲ್ಲಿ ಬಸ್ ಮತ್ತು ಟೆಂಪೋ ಟ್ರಾವೆಲ್ ಮೇಲೆ ಬೃಹತ್ ಗಾತ್ರದ ಮರಗಳು ಉರುಳಿ ಬಿದ್ದಿರುವ ಘಟನೆ ಕುಕ್ಕೆ ಸುಬ್ರಮಣ್ಯ ಬಳಿ ನಡೆದಿದೆ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ...
ಸುಬ್ರಹ್ಮಣ್ಯ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಪರಿಣಾಮವಾಗಿ ಯುವಕನಿಗೆ ಗಂಭೀರವಾಗಿ ಗಾಯವಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಗ್ರಾಮದ 21 ವರ್ಷ ವಯಸ್ಸಿನ ಕೋನಡ್ಕ ನಿವಾಸಿ ಗುರುಪ್ರಸಾದ್ ಎಂಬವರು ಆನೆದಾಳಿಗೊಳಗಾದ ಯ...
ಬೆಂಗಳೂರು: ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೊವಿಡ್ ಸೋಂಕಿನಿಂದ ಸಾವನಪ್ಪಿದ್ದಾರೆ. ವಾರದ ಹಿಂದ ಕಾಣಿಸಿಕೊಂಡಿದ ಸೋಂಕಿನಿಂದಾಗಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ಅವರ ಪತ್ನಿ ಜ್ಯೋತಿ ಮೃತಪಟ್ಟವರಾಗಿದ್ದು, ವೈದ್ಯಕೀಯ ವ್ಯವಸ್ಥೆ ಸಕಾಲಕ್ಕೆ ...