ಪುತ್ತೂರು: ವೃದ್ಧ ದಂಪತಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರು(Puttur) ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ನಡೆದಿದೆ. 84 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಭಟ್ ಹಾಗೂ 78 ವರ್ಷ ವಯಸ್ಸಿನ ಶಾರದಾ ಭಟ್ ಆತ್ಮಹತ್ಯೆಗೆ ಶರಣಾಗಿರುವ ದಂಪತ...