ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಕಿಟ್ಟಿ ಎಂಬ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದು, ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ವೊಬ್ಬರ ಕೈವಾಡವಿದೆ ಎನ್ನಲಾಗಿದೆ. ವರದಿಗಳ ಪ್ರಕಾರ ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ, ಸುದೀಪ್ ಚಾರಿಟೆಬಲ್ ಟ್ರಸ್ಟ್ ನ...
ಚಾಮರಾಜನಗರ: ಇಂದು ಚಾಮರಾಜನಗರದ ಪ್ರಚಾರದ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ವಿ.ಸೋಮಣ್ಣ, ನಿರಂಜನ್ ಕುಮಾರ್, ಎನ್.ಮಹೇಶ್, ಡಾ.ಪ್ರೀತನ್ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ನಾಯಕ ಸಮುದಾಯ, ಕಿಚ್ಚನ ಅಭಿಮಾನಿಗಳಿಗೆ ಗಾಳ ಹಾಕಲೂ ಬಿಜೆಪಿ ಪ್ಲ್ಯಾನ್ ಮಾಡಿದ್ದು, ಚಾಮರಾಜನಗರ ಜಿಲ್ಲಾದ್ಯಂತ ಕಿಚ...
ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದರ ಕುರಿತು ಜೆಡಿಎಸ್ ದೂರು ನೀಡಿದೆ. ಸುದೀಪ್ ನಟನೆಯ ಸಿನೆಮಾ, ಜಾಹೀರಾತು, ಪೋಸ್ಟರ್ ಮುಂತಾದುವುಗಳು ಬಿತ್ತರಿಸುವ ಮೂಲಕ ಮತದ ಮೇಲೆ ಪ್ರಭಾವ ಬೀರುತ್ತೆ ಎಂಬ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ...
ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವಿಚಾರ ಬುಧವಾರ(05/04/2023)ದಂದು ಭಾರೀ ಚರ್ಚೆಗೀಡಾಯಿತು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಸುದೀಪ್ ವಿರುದ್ಧ ಕಿಡಿಕಾರಿದರು. ಪ್ರಗತಿ ಪರರಂತೂ ಏನೂ ಅನಾಹುತವೇ ಸಂಭವಿಸಿದಂತೆ ಪೋಸುಕೊಟ್ಟರು. ಈ ಎಲ್ಲ ಬೆಳವಣಿಗೆಯ ...
ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಕುರಿತು ಬೆಂಗಳೂರಿನ ಜೆ.ಪಿ. ನಗರ ನಿವಾಸದಲ್ಲಿ ಮಾತನಾಡಿದ ನಟ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್...
ನಟ ದರ್ಶನ್ ಮೇಲೆ ಹೊಸಪೇಟೆಯಲ್ಲಿ ಕಿಡಿಗೇಡಿಗಳು ಚಪ್ಪಲಿ ಎಸೆದು ಅವಮಾನಿಸಿರುವ ಘಟನೆಯನ್ನು ಇಡೀ ಸ್ಯಾಂಡಲ್ ವುಡ್ ಖಂಡಿಸಿದ್ದು, ಘಟನೆಯ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದೆ. ಈ ನಡುವೆ ದರ್ಶನ್ ಅವರ ಆಪ್ತ ಸ್ನೇಹಿತರಾಗಿದ್ದ ನಟ ಕಿಚ್ಚ ಸುದೀಪ್ ಅವರು ಕೂಡ ಘಟನೆಯನ್ನು ಖಂಡಿಸಿದ್ದಾರೆ. ಹಲವು ಸಮಯಗಳ ವರೆಗೆ ಉತ್ತಮ ಸ್ನೇಹ ಬಾಂಧವ್ಯ ಹೊಂದಿದ್...
ಸಿನಿಡೆಸ್ಕ್: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಿಚ್ಚ ಸುದೀಪ್ ಅವರಿಗೆ ಏನಾಗಿದೆ ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದ ವಿಚಾರ ಯಾರಿಗೂ ತಿಳಿದಿರಲಿಲ್ಲ. ಆದರೆ, ಕಿಚ್ಚ ಸುದೀಪ್ ಅವರು ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಅವರ ಮ...
ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವಾರದ ಕಥೆ ಹೇಳಲು ಈ ಬಾರಿ ಕಿಚ್ಚ ಹಾಜರಾಗುವುದಿಲ್ಲ ಎಂದು ಹೇಳಲಾಗಿದೆ. ಈ ವಾರದ ಬಿಗ್ ಬಾಸ್ ಶೋ ನಿರೂಪಣೆಯಿಂದ ಕಿಚ್ಚ ಸುದೀಪ್ ಹಿಂದೆ ಸರಿದಿದ್ದು, ಅನಾರೋಗ್ಯದಿಂದ ಬಳಲುತ್ತಿರುವುದರಿಂದ ವೈದ್ಯರು ವಿಶ್ರಾಂತಿ...