ಬೆಂಗಳೂರು: ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಆರೋಗ್ಯ ಹಾಗೂ ವೈದ್ಯಕೀಯ ಸಚಿವ ಸುಧಾಕರ್ ಸರ್ಕಾರಿ ಕಾರ್ಯಕ್ರಮದಲ್ಲಿ ಆತಂಕದಲ್ಲಿರುವುದು ಕಂಡು ಬಂತು. ರಮೇಶ್ ಜಾರಕಿಹೊಳಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಬೆನ್ನಲ್ಲೇ ಹಲವ ಸಚಿವರಿಗೆ ಸಿಡಿ ಭೀತಿ ಎದುರಾಗಿದೆ. ರಾಸಲ...