ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಸರ್ಕಾರದ ಕೈ ಮೀರಿ ಹೋಗಿದೆ ಎಂದು ಹೇಳಲಾಗಿದ್ದು, ಆಕ್ಸಿಜನ್ ಸರಬರಾಜಿನಲ್ಲಿ ಕೂಡ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದೆ. ಕಲಬುರ್ಗಿಯಲ್ಲಿ ನಾಲ್ವರು ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿದ ಬಳಿಕ ಇದೀಗ ಆಸ್ಪತ್ರೆಗೆ ಆಕ್ಸಿಜನ್ ಬಂದಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ದೆಹಲಿಯ ಪರಿಸ್ಥಿತಿ ನಿರ...