ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅವರ ಮನೆಯ ಮುಂದೆ ಗನ್ ಮ್ಯಾನ್ ಹಾಗೂ ಖಾಸಗಿ ಡ್ರೈವರ್ ನಡುವೆ ಮಾರಾಮಾರಿ ನಡೆದು ಕೈಕೈ ಮಿಲಾಯಿಸಿಕೊಂಡಿರುವ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಸಚಿವರ ಮನೆಯ ಖಾಸಗಿ ಕಾರು ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗನ್ ಮ್ಯಾನ್ ತಿಮ್ಮಯ್ಯ ಎಂಬವರು ಕಾರು ಚಾಲಕ ಸೋಮಶೇಖರ್ ಎಂಬವರ ಮೇಲೆ ಹಲ್ಲೆ ನಡ...