ಬೆಂಗಳೂರು: ಆಧುನಿಕ ಮಹಿಳೆಯರು ವಿವಾಹವಾಗಲು, ಮಕ್ಕಳನ್ನು ಹೆರಲು ನಿರಾಕರಿಸುತ್ತಿದ್ದಾರೆ ಎಂಬ ಸಚಿವ ಸುಧಾಕರ್ ಅವರ ಹೇಳಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದ್ದು, ಮದುವೆಯಾದರೂ 'ಸಿಂಗಲ್' ಆಗಿರುವ ಮೋದಿಯವರ ಬಗ್ಗೆ ಹೀಗೆ ಹೇಳಲು ನಿಮಗೆ ಧೈರ್ಯ ಇದೆಯೇ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸಚಿವ ಸುಧಾಕರ್ ಅವರಿಗೆ ಸರಣಿ ಟ್ವೀಟ್ ಮೂ...