ಬೆಂಗಳೂರು: ನವ ಕರ್ನಾಟಕದ ನಿರ್ಮಾಣದ ಗುರಿಯೊಂದಿಗೆ 2023 ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನಾಡಿನ ಜನತೆಗೆ ಭವಿಷ್ಯದ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗಗಳ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾ...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಪಡೆದವರು ಶೇ.17ರಷ್ಟು ಜನ ಮಾತ್ರವಾಗಿದ್ದು, ಉಚಿತವಾಗಿ ನೀಡಿದರೂ ಜನ ಲಸಿಕೆ ಪಡೆಯುತ್ತಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ. ಲಸಿಕೆ ಪಡೆದರೆ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾದರೂ ಸಾವು ಸಂಭವಿಸುವ ಸ್ಥಿತಿ ಸೃಷ್ಟಿಯಾಗಲ್ಲ. ಉತ್ತಮ ಆರೋಗ್ಯಕ್ಕಾಗಿ ಎಲ್...
ಚಿಕ್ಕಬಳ್ಳಾಪುರ: ಸೊಂಟದಲ್ಲಿ ಡ್ರ್ಯಾಗನ್ ಚಾಕು ಇಟ್ಟುಕೊಂಡು ಸಚಿವ ಡಾ.ಸುಧಾಕರ್ ಕಡೆಗೆ ಧಾವಿಸಿದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಚಿಕ್ಕ ಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಸಚಿ...
ಚಿಕ್ಕಬಳ್ಳಾಪುರ: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ನೀಡಬಾರದು ಎಂದು ಕೆಲವು ಸ್ವಾಮೀಜಿಗಳು ಹೋರಾಟ ಆರಂಭಿಸಿರುವ ಬಗ್ಗೆ ಇಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತಿಕ್ರಿಯಿಸಿದ್ದು, ಸರ್ಕಾರ ಯಾವುದನ್ನೂ ಯಾರ ಮೇಲೂ ಬಲವಂತವಾಗಿ ಹೇರುವುದಿಲ್ಲ ಎಂದು ಹೇಳಿದ್ದಾರೆ ಮೊಟ್ಟೆ ಸಮಗ್ರ ಪೌಷ್ಠಿಕ ಆಹಾರ ಎಂದು ಸಂಶೋಧನೆಗಳು ಹೇಳಿವೆ. ಮಕ್ಕಳ ಆರೋಗ...
ಚಿಕ್ಕಬಳ್ಳಾಪುರ: 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ. ಚಿಕ್ಕಂದಿನಿಂದಲೂ ಇಂಥ ಮಳೆ ನೀರು ಹರಿಯುವುದನ್ನು ನೋಡಿಯೆ ಇಲ್ಲ. ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿ, ಜನ ಪರಿತಪಿಸುವತಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ ಅಪಾರ ಬೆಳೆ ಹಾನಿಯಾಗಿದ್ದು, ಜಿಲ...
ಬೆಂಗಳೂರು: 1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿಲ್ಲ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ತೆರೆಯುವುದು ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸದ್ಯ 6ರಿಂದ 8ರವರೆಗಿನ ತರಗತಿಗಳನ್ನು ಟ್ರಯಲ್ ಆಗಿ ಆರಂಭಿಸುತ್ತಿದ್ದೇವೆ. ಈ ತರಗತಿಗಳ ಆರಂಭಕ್ಕೆ ಸೆ.6ರಿಂದ...
ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಆದರೆ ಇಲ್ಲಿಯವರೆಗೆ ಎಲ್ಲಿಯೂ ಬ್ಲ್ಯಾಕ್ ಫಂಗಸ್ ಹೇಗೆ ಹರಡುತ್ತದೆ ಎನ್ನುವುದಕ್ಕೆ ಸ್ಪಷ್ಟವಾದ ಉತ್ತರಗಳು ಲಭ್ಯವಾಗಿಲ್ಲ. ಬಹಳಷ್ಟು ಜನರಿಗೆ ಇನ್ನೂ ಕೂಡ ಬ್ಲ್ಯಾಕ್ ಫಂಗಸ್ ಬಗ್ಗೆ ಅನುಮಾನಗಳಿವೆ. ಆಸ್ಪತ್ರೆಗಳಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆಯಿಂದ ಬ್ಲ್ಯಾಕ್ ಫಂಗ...
ಚಿಕ್ಕಬಳ್ಳಾಪುರ: ಕೊವಿಡ್ ಸೋಂಕಿನಿಂದ ಮೃತಪಟ್ಟ ಗರ್ಭಿಣಿಯ ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಅವಾಚ್ಯ ಪದಗಳಿಂದ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕೋವಿಡ್ ಸೋಂಕಿನಿಂದ ಚಿಂತಾಮಣಿ ತಾಲ್ಲೂಕು ಮಲ್ಲಿಕಾರ್ಜುನಪುರದ ಗರ್ಭಿಣಿ ಅನುಪಮಾ ಗುರುವಾರ ಸಾವನ್ನಪ್ಪಿದ್ದರು. ನಗರದ ಹಳೇ ಜಿಲ್ಲಾಸ್ಪತ್ರ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಮಾದರಿಯ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ. ಮೇ 12ರವರೆಗೆ ಈ ನಿಯಮವನ್ನು ಪಾಲಿಸಲು ಸರ್ಕಾರ ಆದೇಶ ನೀಡಿದೆ. ಆದರೆ ಆ ಬಳಿಕ ಮತ್ತೆ ಲಾಕ್ ಡೌನ್ ಆಗುತ್ತದೆಯೇ ಎಂಬ ಬಗ್ಗೆ ಇದೀಗ ಅನುಮಾನ ಮೂಡಿದೆ. ಈ ಬಗ್ಗೆ ಇಂದು ಮಾತನಾಡಿದ ಸಚಿವ ಸುಧಾಕರ್, ಜನತಾ ಕರ್ಫ್ಯೂ ಜಾ...
ಬೆಂಗಳೂರು: ವಿಕೆಂಡ್ ಕರ್ಫ್ಯೂ ಬಳಿಕ ಇಂದು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಚಿವ ಸುಧಾಕರ್ ಅವರು 15 ದಿನಗಳ ಕಾಲ ಲಾಕ್ ಡೌನ್ ಘೋಷಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. 15 ದಿನಗಳ ಕಾಲ ಲಾಕ್ ಡೌನ್ ಮಾಡುವ ಅಗತ್ಯ ಇದೆ. ತಜ್ಞರ ಸಲಹೆಯಂತೆ ಲಾಕ್ ಡೌನ್ ಮಾಡುವಂತೆ ಸರ್ಕಾರವ...