ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್.ಗೋಪಾಲಕೃಷ್ಣ ನಿಧನರಾಗಿದ್ದು, ತಮ್ಮ 93ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೋಪಾಲಕೃಷ್ಣರು ತಮ್ಮ ಮಲ್ಲೇಶ್ವರಂನ ನಿವಾಸದಲ್ಲಿಯೇ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸತ್ಯಹರಿಶ್ಚಂದ್ರಘಾಟ್ ...