ಸಂಘ ಪರಿವಾರದ ಅನೇಕರು ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳುವುದು ಮತ್ತು ಶ್ಲಾಘಿಸುವುದನ್ನು ಮುಂದುವರಿಸುತ್ತಿರುವುದು ಸರಿಯಲ್ಲ ಎಂದು ಖ್ಯಾತ ಅಂಕಣಕಾರ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಹೇಳಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದ...