21 ವರ್ಷಗಳ ಹಿಂದೆ ನಡೆದ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಪ್ರಭು, ಬಂಧಿತ ವ್ಯಕ್ತಿ. ಇವರು ತನ್ನ ಸ್ನೇಹಿತ ಹನೀಫ್ ಎಂಬಾತನ ಜೊತೆಗೂಡಿ 2001 ಮಾರ್ಚ್ 8ರಂದು ಮಂಗಳೂರಿ...