ವಿದೇಶದಲ್ಲಿ ಉದ್ಯೋಗ, ವೀಸಾ ಕೊಡಿಸುವುದಾಗಿ ಹೇಳಿಕೊಂಡು ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಧೀರ್ ರಾವ್ ವಿ.ಆರ್.(42) ಎಂದು ಗುರುತಿಸಲಾಗಿದೆ. ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ದೊರಕಿಸಿಕೊಡುವುದಾಗಿ ಹೇಳಿಕೊಂಡು 30ಕ್ಕೂ ಅಧಿಕ ಮಂದಿಯಿಂದ 50 ಲಕ್...