ಬೆಳಗಾವಿ: ಬಾಲಕಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದ್ದು, ಬಾಲಕಿಯನ್ನು ಬೆತ್ತಲೆಗೊಳಿಸಿ ಮೈಮೇಲೆ ಸಿಗರೇಟ್ ನಿಂದ ಸುಟ್ಟಂತಹ ಗಾಯಗಳು ಕಂಡು ಬಂದಿದೆ ಎಂದು ವರದಿಯಾಗಿದೆ. ಬಾಲಕಿಯ ಮೈ ತುಂಬಾ ಸುಟ್ಟ ಗಾಯಗಳಾಗಿದ್ದು, ಎರಡು ದಿನಗಳ ಕ...