ಶಿವಮೊಗ್ಗ: ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಅವರ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುಂಜಾನೆಯ ವೇಳೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ಅವರು ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರ...